ಶಿವಮೊಗ್ಗದಿಂದ ವಿಮಾನ ಹಾರಾಟಕ್ಕೆ ದಿನಾಂಕ ಫಿಕ್ಸ್‌, ಜಿಲ್ಲೆಯಾದ್ಯಂತ ಮೊಬೈಲ್‌ ನೆಟ್‌ವರ್ಕ್‌ ವಿಸ್ತರಣೆಗೆ ಗುಡುವು ನಿಗದಿ

BY-Raghavendra-in-Kempegowda-Jayanthi-in-Shimoga.

SHIVAMOGGA LIVE | 27 JUNE 2023 SHIMOGA : ಜಿಲ್ಲೆಯ ವಿಮಾನ ನಿಲ್ದಾಣದಿಂದ ಆಗಸ್ಟ್‌ 11ರಿಂದ ವಿಮಾನಯಾನ ಸೇವೆ ಆರಂಭವಾಗಲಿದೆ. ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ (Airport) ರಾಷ್ಟ್ರಕವಿ ಕುವೆಂಪು ಅವರ ಹೆಸರು ನಾಮಕರಣ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಶಿಫಾರಸು ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಒಕ್ಕಲಿಗರ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಸಂಸದ … Read more