ಶಾಸಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಜನವರಿ 2022 ಶಾಸಕ ಅಶೋಕ್ ನಾಯ್ಕ್ ಅವರು ಕೋವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ ಎಂದು ಆರೋಪಿಸಿ NSUI ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ, ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ NSUI ಕಾರ್ಯಕರ್ತರು, ಕೋವಿಡ್ ನಿಯಮ ಉಲ್ಲಂಘಿಸಿ ಶಾಸಕ ಅಶೋಕ್ ನಾಯ್ಕ್ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರ ಶಾಲೆಯಲ್ಲಿ ಫೌಂಡರ್ಸ್ ಡೇ ಕಾರ್ಯಕ್ರಮ ನಡೆಸಲಾಗಿದೆ. ನೂರಾರು ಮಕ್ಕಳು ಇದರಲ್ಲಿ ಪಾಲ್ಗೊಂಡಿದ್ದರು … Read more