ಶಿವಮೊಗ್ಗ ನಗರದಲ್ಲಿ ವಿಸ್ತರಣೆ ಆಗುತ್ತಾ ನಿಷೇಧಾಜ್ಞೆ, ಎಡಿಜಿಪಿ ಹೇಳಿದ್ದೇನು?
ಶಿವಮೊಗ್ಗ| ನಗರದಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆಯನ್ನು ಶುಕ್ರವಾರದವರೆಗೆ ಮುಂದುವರೆಸುವ ಕುರಿತು ನಾಳೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ (ALOK KUMAR) ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದರು. ಅಮೀರ್ ಅಹಮದ್ ವೃತ್ತದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಭದ್ರತೆ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಅವರು ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ನಿಷೇಧಾಜ್ಞೆ ವಿಸ್ತರಣೆ ಕುರಿತು ಪರಿಶೀಲಿಸುತ್ತೇವೆ ಎಂದು ತಿಳಿಸಿದರು. ಬೈಕ್ ಸವಾರರ ಮೇಲಿನ ನಿರ್ಬಂಧವು ನಾಳೆಗೆ ಮುಗಿಯಲಿದೆ. ಇದರ ಕುರಿತು ಪರಿಶೀಲನೆ … Read more