ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಆಪರೇಷನ್ ಅಮಾನತ್, ವಾರಸುದಾರರನ್ನು ತಲುಪಿತು ಪಾಸ್ ಪೋರ್ಟ್ ಇದ್ದ ಬ್ಯಾಗ್

Talaguppa-railway-station-Bag-given-back-to-passanger

SHIVAMOGGA LIVE NEWS | 18 MARCH 2023 TALAGUPPA : ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಬ್ಯಾಗನ್ನು ರೈಲ್ವೆ ಪೊಲೀಸರು ವಾರಸುದಾರರಿಗೆ ಒಪ್ಪಿಸಿದ್ದಾರೆ. ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ (Bag) ಸಿಕ್ಕಿತ್ತು. ಇದನ್ನು ರೈಲ್ವೆ ಪೊಲೀಸ್ ಸಿಬ್ಬಂದಿ ಜಯರಾಂ ಅವರು ವಶಕ್ಕೆ ಪಡೆದಿದ್ದರು. ಬ್ಯಾಗಿನಲ್ಲಿ (Bag) ಪಾಸ್ ಪೋರ್ಟ್, ಡೆಬಿಟ್ ಕಾರ್ಡ್, ಬೆಡ್ ಶೀಟ್, ಬಟ್ಟೆಗಳು ಇದ್ದವು. ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಈ ಬ್ಯಾಗನ್ನು ಮರೆತು ಹೋಗಿದ್ದರು. ವಾರಸುದಾರರನ್ನು ಪತ್ತೆ ಹಚ್ಚಿದ ರೈಲ್ವೆ ಪೊಲೀಸರು, … Read more