‘ಬಾಣಂತಿ, ಮಗು ಇದ್ದ ವಾಹನ ಲಾಂಚ್’ಗೆ ಹತ್ತಿಸದ ಸಿಬ್ಬಂದಿ’
ಶಿವಮೊಗ್ಗ ಲೈವ್.ಕಾಂ | TUMARI NEWS | 8 ಸೆಪ್ಟೆಂಬರ್ 2021 ಸಿಗಂದೂರು ಲಾಂಚ್’ನಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಬೇಕು ಎಂಬ ಆಗ್ರಹ ಪುನಃ ಮುನ್ನಲೆಗೆ ಬಂದಿದೆ. ಅಂಬಾರಗೋಡ್ಲು – ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ಸಂಚರಿಸುವ ಲಾಂಚ್’ನಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಬೇಕು. ಸ್ಥಳೀಯರಿಗೆ ಅನುಕೂಲ ಮಾಡಿಕೊಡುವುದೆ ಈ ಲಾಂಚ್’ಗಳ ಮೂಲ ಉದ್ದೇಶವಾಗಿದೆ ಎಂದು ಜನಪರ ಹೋರಾಟ ವೇದಿಕೆ ಮುಖಂಡ ಪ್ರದೀಪ್ ಮಾವಿನಕೈ ಒತ್ತಾಯಿಸಿದ್ದಾರೆ. ಬಾಣಂತಿ ಇದ್ದ ವಾಹನ ಹತ್ತಿಸಲಿಲ್ಲ ಇತ್ತೀಚೆಗೆ ಲಾಂಚ್ ಸಿಬ್ಬಂದಿ ಸ್ಥಳೀಯ … Read more