ಹಿನ್ನೀರಿನಲ್ಲಿ ಹುಲಿ ಮೃತದೇಹ ಪತ್ತೆ, ಗುಂಡು ಹಾರಿಸಿ ಕೊಂದಿರುವ ಶಂಕೆ, ತನಿಖೆಗೆ ಮಿನಿಸ್ಟರ್‌ ಖಡಕ್‌ ಸೂಚನೆ

tiger-found-in-ambligola-dam-back-water

ಶಿಕಾರಿಪುರ : ಜಿಲ್ಲೆಯ ಶಿಕಾರಿಪುರ – ಸಾಗರ ಗಡಿ ಭಾಗದ ಬೈರಾಪುರ ಬಳಿಯ ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ 8 ರಿಂದ 10 ವರ್ಷದ ಗಂಡು ಹುಲಿ (Tiger) ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸಮಗ್ರ ತನಿಖೆ ನಡೆಸಿ 10 ದಿನದೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ. ಹಿನ್ನೀರಿನಲ್ಲಿ ತೇಲುತಿತ್ತು ಹುಲಿ ದೇಹ ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ ಸೋಮವಾರ ಮೀನು ಹಿಡಿಯಲು ಹೋದವರು ನೀರಿನಲ್ಲಿ ಹುಲಿ ತೇಲುತ್ತಿರುವುದನ್ನು ಗಮನಿಸಿದ್ದು, ಅಂಬ್ಲಿಗೊಳ ವಲಯ … Read more