ಶಿವಮೊಗ್ಗದ ರೆಸಾರ್ಟ್‌ನಲ್ಲಿ‌ ರಾತ್ರಿ ಅಮಿತ್‌ ಶಾ ಮಹತ್ವದ ಮೀಟಿಂಗ್

Amit-Shah-in-Shimoga-with-Eshwarappa-BY-Raghavendra-Channabasappa

SHIVAMOGGA LIVE NEWS | 2 MAY 2023 SHIMOGA : ರೋಡ್‌ ಶೋನಲ್ಲಿ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕಳೆದ ರಾತ್ರಿ ಮಹತ್ವದ ಸಭೆ (Meeting) ನಡೆಸಿದರು. ಶಿವಮೊಗ್ಗದಲ್ಲಿಯೇ ಉಳಿದಿರುವ ಅವರು ಪ್ರಮುಖರೊಂದಿಗೆ ಸಭೆ ಮಾಡಿದರು. ಕಿಮ್ಮನೆ ಗಾಲ್ಫ್‌ ರೆಸಾರ್ಟ್‌ನಲ್ಲಿ ಅಮಿತ್‌ ಶಾ ಅವರು ಉಳಿದುಕೊಂಡಿದ್ದಾರೆ. ಇಲ್ಲಿಯೇ ಶಿವಮೊಗ್ಗದ ಬಿಜೆಪಿ ಮುಖಂಡರ ಜೊತೆ ಸಭೆ (Meeting) ನಡೆಸಿದರು. ಚುನಾವಣೆ ರಣತಂತ್ರದ ಕುರಿತು ಮಹತ್ವದ ಮೀಟಿಂಗ್‌ ನಡೆಸಿದರು. ಇದನ್ನೂ ಓದಿ … Read more

ಶಿವಮೊಗ್ಗದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರೋಡ್‌ ಶೋ, ಹೇಗಿತ್ತು ಮೆರವಣಿಗೆ?

Amith-Shah-road-show-in-Shimoga-Nehru-Road

SHIVAMOGGA LIVE NEWS | 2 MAY 2023 SHIMOGA : ಬಿಜೆಪಿ ಅಭ್ಯರ್ಥಿ ಎಸ್‌.ಎನ್.ಚನ್ನಬಸಪ್ಪ  ಅವರ ಪರವಾಗಿ ಪ್ರಚಾರ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ರೋಡ್‌ ಶೋ (Road Show) ನಡೆಸಿದರು. ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಲಕ್ಷ್ಮೀ ಟಾಕೀಸ್‌ ವರೆಗೆ ಮೆರವಣಿಗೆ ನಡೆಯಿತು. ಶಿವಪ್ಪನಾಯಕನ ಪ್ರತಿಮೆಗೆ ನಮನ ಸಲ್ಲಿಸಿ ಅಮಿತ್‌ ಶಾ ಅವರು ರೋಡ್‌ ಶೋಗೆ (Road Show) ಚಾಲನೆ ನೀಡಿದರು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತೆ ಮೆರವಣಿಗೆಯಲ್ಲಿ … Read more

SHIMOGA | ಕೇಂದ್ರ ಸರ್ಕಾರದ ನಡೆ ವಿರುದ್ಧ ಶಿವಮೊಗ್ಗದಲ್ಲಿ ತೀವ್ರ ಆಕ್ರೋಶ, ಮಸೂದೆಗೆ ಅಂಗೀಕಾರ ನೀಡದಂತೆ ರಾಷ್ಟ್ರಪತಿಗೆ ಒತ್ತಾಯ

ಶಿವಮೊಗ್ಗ ಲೈವ್.ಕಾಂ | SHIMOGA | 13 ಡಿಸೆಂಬರ್ 2019 ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಶಿವಮೊಗ್ಗದಲ್ಲಿ ಇವತ್ತು ಮುಸ್ಲಿಂ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರಾಜಕೀಯ ಲಾಭಕ್ಕಾಗಿ ಮಸೂದೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು. ಮುಸ್ಲಿಂ ಮುತ್ತಹಿದ ಮಹಾಝ್ ಕಮಿಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ನಡೆ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪೌರತ್ವ ತಿದ್ದುಪಡಿ ಮಸೂದೆಯು ಸಂವಿದಾನದ ಪರಿಚ್ಛೇದ 14 ಮತ್ತು ಅಂತಾರಾಷ್ಟ್ರೀಯ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, … Read more