ಆನಂದಪುರದಲ್ಲಿ ಉರುಳಿದ ಮರ, ವಾಹನ ಸಂಚಾರ ಬಂದ್, ಗೌತಮಪುರದಲ್ಲಿ ತೆಂಗಿನ ಮರಕ್ಕೆ ಸಿಡಿಲು
ಶಿವಮೊಗ್ಗ ಲೈವ್.ಕಾಂ | ANANDAPURA NEWS | 20 APRIL 2021 ಆನಂದಪುರದಲ್ಲಿ ಜೋರು ಮಳೆಯಾಗಿದ್ದು, ಹೆದ್ದಾರಿ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಇನ್ನು, ಸಿಡಿಲು ಬಡಿದು ತೆಂಗಿನ ಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಮರ ಬಿದ್ದಿರುವುದರಿಂದ ರಿಪ್ಪನ್‍ಪೇಟೆ – ಸಾಗರ ನಡುವೆ ಸಂಚಾರ ಸ್ಥಗಿತವಾಗಿದೆ. ವಾಹನ ಸಂಚಾರ ಬಂದ್ ಆಗಿದೆ. ಘಟನೆಯಲ್ಲಿ ಕೆಲವು ವಾಹನಗಳಿಗೂ ಹಾನಿಯಾಗಿದೆ. ಮತ್ತೊಂದೆಡೆ ಗೌತಮಪುರದಲ್ಲಿ ಸಿಡಿಲು ಬಡಿದು ಮನೆಯೊಂದರ ಮುಂದಿದ್ದ ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. … Read more