ಆನಂದಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರು
SAGARA| ಆನಂದಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅವಿರೋಧವಾಗಿ (unanimous) ಆಯ್ಕೆ ಮಾಡಲಾಗಿದೆ. ನೇತ್ರಾವತಿ ಮಂಜುನಾಥ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಜೇಂದ್ರ ಯಾದವ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪೂರ್ವ ಒಪ್ಪಂದದಂತೆ ನವೀನ ರವೀಂದ್ರ ಅವರು ಅಧ್ಯಕ್ಷ ಸ್ಥಾನಕ್ಕೆ, ಮಹೋನ್ ಕುಮಾರ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧವಾಗಿ (unanimous) ಆಯ್ಕೆ ಮಾಡಲಾಗಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ … Read more