ಕಾಶ್ಮೀರ ದಾಳಿ, ಶಿವಮೊಗ್ಗದ ಉದ್ಯಮಿಯ ಮೃತದೇಹದ ಮುಂದೆ ಕಣೀರಾದ ಪತ್ನಿ, ಧೈರ್ಯ ತುಂಬಿದ ಮಿನಿಸ್ಟರ್

Minister-Santosh-Lad-at-kashmir-speaks-to-pallavi - her husband deceased in a terrorist attack

ಶಿವಮೊಗ್ಗ : ಕಾಶ್ಮೀರದ ಪಹಾಲ್ಗಾಮ್‌ನಲ್ಲಿ ಉಗ್ರರ ದಾಳಿಗೆ (Terrorist Attack) ಸಾವನ್ನಪ್ಪಿದವರ ಮೃತದೇಹಗಳ ರವಾನೆಗೆ ಅಂತಿಮ ಸಿದ್ಧತೆ ಮಾಡಲಾಗಿದೆ. ಶಿವಮೊಗ್ಗದ ಉದ್ಯಮಿ ಮಂಜುನಾಥ ರಾವ್‌ ಅವರ ಪಾರ್ಥೀವ ಶರೀರದ ಮುಂದೆ ಅವರ ಪತ್ನಿ ಪಲ್ಲವಿ ಕಣ್ಣಿರಾದರು. ಕಾಶ್ಮೀರಕ್ಕೆ ತೆರಳಿರುವ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಪಲ್ಲವಿ ಅವರನ್ನು ಸಂತೈಸಿದರು. ಅನಂತನಾಗ್‌ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹಗಳನ್ನು ಇರಿಸಲಾಗಿದೆ. ಬೆಂಗಳೂರಿನ ಭರತ್‌ ಭೂಷಣ್‌, ಮಧುಸೂದನ್‌ ಸೋಮಿಶೆಟ್ಟಿ ಮತ್ತು ಶಿವಮೊಗ್ಗದ ಮಂಜುನಾಥ ರಾವ್‌ ಅವರ ಮೃತದೇಹಗಳು ಇಲ್ಲಿಯೇ ಇರಿಸಲಾಗಿದೆ. ಪ್ರತ್ಯೇಕ … Read more