ಸಂಸದ ಅನಂತ ಕುಮಾರ್ ಹೆಗಡೆ ಬಹಿರಂಗ ಕ್ಷಮೆಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಆಗಸ್ಟ್ 2020 BSNL ಸಂಸ್ಥೆ ಮತ್ತು ಅದರ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ ಅನಂತ ಕುಮಾರ್ ಹೆಗಡೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್‍ನ ಶಿವಮೊಗ್ಗ ಘಟಕ ಒತ್ತಾಯಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮಜ್ದೂರ್ ಕಾಂಗ್ರೆಸ್, BSNL ಸಂಸ್ಥೆ ನೌಕರರು ವಿರುದ್ಧ ಅವಹೇಳನಕಾರಿ ಹೇಳಕೆ ನೀಡಿದ್ದಾರೆ. ಅಲ್ಲದೆ BSNL ಸಂಸ್ಥೆ ಖಾಸಗೀಕರಣ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಕೂಡಲೆ ಅವರು … Read more