ಅಂಗನವಾಡಿ ಸಹಾಯಕಿ ಅನುಮಾನಾಸ್ಪದ ಸಾವು ಕೇಸ್‌, ಆರೋಪಿ ಅರೆಸ್ಟ್‌

Raghavendra-Arrest-in-an-anganavadi-worker-death-case

ಶಿಕಾರಿಪುರ: ಬಿಳಕಿ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿ ಪ್ರೇಮಾ (52) ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ (arrested). ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲೂಕಿನ ತೊಗರ್ಸಿ ಸಮೀಪದ ಕೋಡಿಹಳ್ಳಿ ಗ್ರಾಮದ ರಾಘವೇಂದ್ರ (26) ಎಂದು ಗುರುತಿಸಲಾಗಿದೆ. ಫೆಬ್ರವರಿ 14 ರಂದು ಬಿಳಕಿ ಗ್ರಾಮದ ಮನೆಯಲ್ಲಿ ಪ್ರೇಮಾ ಅವರ ಮೃತದೇಹ ಮೈಮೇಲೆ ಬಟ್ಟೆಯಿಲ್ಲದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಮೃತ ಮಹಿಳೆಯ ಪುತ್ರ, ತನ್ನ ತಾಯಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು … Read more