ಶಿವಮೊಗ್ಗ ನಂದನ್‌ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ ಪ್ರಮುಖ ವಿಷಯಗಳು ಇಲ್ಲಿವೆ

All-about-Shimoga-nandan

SHIVAMOGGA LIVE NEWS, 12 JANUARY 2025 ಶಿವಮೊಗ್ಗ : ಖ್ಯಾತ ಫೋಟೊಗ್ರಾಫರ್‌, ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ನ ಛಾಯಾಗ್ರಾಹಕ (Photographer) ಶಿವಮೊಗ್ಗ ನಂದನ್‌ (57) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರೈಲ್ವೆ ನಿಲ್ದಾಣ ಸಮೀಪ ಇರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ನಂದನ್‌ ಕುರಿತು ತಿಳಿಯಬೇಕಾದ ವಿಷಯ ರೈಲ್ವೆ ನಿಲ್ದಾಣದ ಸಮೀಪ ಇರುವ ಶಿವಮೊಗ್ಗ ನಂದನ್‌ ಅವರ ಮನೆಯಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ವೇಳೆಗೆ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು … Read more