ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ, ಯಾವ್ಯಾವುದಕ್ಕೆ ಎಷ್ಟು ಮೀಸಲು, ಯಾವ ವಾರ್ಡ್’ಗೆ ಏನೇನು ಸಿಕ್ತು?
SHIVAMOGGA LIVE NEWS | 3 ಮಾರ್ಚ್ 2022 ಶಿವಮೊಗ್ಗ ಮಹಾನಗರ ಪಾಲಿಕೆಯ ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಾಗಿದೆ. ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಇವತ್ತು ಬಜೆಟ್ ಮಂಡಿಸಿದರು. ಹಿಂದಿನ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆ ಹಲವು ಹೊಸ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಮೇಯರ್ ಸುನೀತಾ ಅಣ್ಣಪ್ಪ ಅಧ್ಯಕ್ಷತೆಯಲ್ಲಿ ಪಾಲಿಕೆ ಸಭಾಂಗಣದಲ್ಲಿ ಬಜೆಟ್ ಮಂಡನೆ ಮಾಡಲಾಯಿತು. ಬಜೆಟ್ ವಿಶೇಷತೆಗಳೇನು? ಪ್ರಣಿಗಳ ಚಿತಾಗಾರ : ನಗರದಲ್ಲಿ ಅಪಘಾತಕ್ಕೀಡಾಗಿ, ಅನಾರೋಗ್ಯಕ್ಕೆ ತುತ್ತಾಗುವ ಪ್ರಾಣಿಗಳ ಔಷಧೋಪಚಾರ ನೀಡಲು ಪ್ರಾಣಿಗಳ ತಂಗುದಾಣ. … Read more