ಅನ್ನಭಾಗ್ಯ ಯೋಜನೆ ಅಕ್ಕಿಗೆ ಕನ್ನಾ, ಶಿವಮೊಗ್ಗ ಶಂಕರಮಠ ಬಳಿ ಸಿಕ್ಕಿಬಿತ್ತು ವಾಹನ, ಎಷ್ಟಿತ್ತು ಅಕ್ಕಿ?
ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 22 FEBRUARY 2021 ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು, ಆರು ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೋಟೆ ಠಾಣೆ ಇನ್ಸ್ ಪೆಕ್ಟರ್ ಚಂದ್ರಶೇಖರ್ ನೇತೃತ್ವದ ತಂಡ ಶಂಕರಮಠ ಸರ್ಕಲ್ ಬಳಿ ತಪಾಸಣೆ ನಡೆಸಲಾಯಿತು. ಸಂಗೊಳ್ಳಿ ರಾಯಣ್ಣ ಸರ್ಕಲ್‍ನಿಂದ ಬಿ.ಹೆಚ್.ರಸ್ತೆಗೆ ಬರುತ್ತಿದ್ದ ಮ್ಯಾಕ್ಸಿ ಟ್ರಕ್ ವಾಹನವನ್ನು ತಡೆದು ತಪಾಸಣೆ … Read more