ಅಧಿಕಾರಿಗಳು, ಪೊಲೀಸರಿಂದ ಶಿವಮೊಗ್ಗದ ಎನ್.ಟಿ.ರಸ್ತೆಯಲ್ಲಿ ದಾಳಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021 ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ಮಳಿಗೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುನ್ನೂರಕ್ಕೂ ಹೆಚ್ಚು ಮೂಟೆ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಆಹಾರ ಮತ್ತು ನಾಗರಿಕ ಪಡಿತರ ಸರಬರಾಜು ಇಲಾಖೆ ಅಧಿಕಾರಿಗಳು, ದೊಡ್ಡಪೇಟೆ ಠಾಣೆ ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹ ಮಾಡಿರುವುದು ಬೆಳಕಿಗೆ ಬಂದಿದೆ. ಅಕ್ಕಿಯನ್ನು ಎಲ್ಲಿ ಸಂಗ್ರಹಿಸಿದ್ದರು? ಖಚಿತ ಮಾಹಿತಿ ಮೇರೆಗೆ … Read more