COLLEGE NEWS | ಗಣರಾಜ್ಯೋತ್ಸವ ಪರೇಡ್, ಪ್ರಧಾನಿ ನಿವಾಸದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಗೆ ಸನ್ಮಾನ

080221 ATNCC College Student NSS Programme 1

ಶಿವಮೊಗ್ಗ ಲೈವ್.ಕಾಂ | SHIMOG NEWS | 08 FEBRUARY 2021 ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಿದ್ದ ಶಿವಮೊಗ್ಗದ ಎಟಿಎನ್‍ಸಿ ಕಾಲೇಜು ವಿದ್ಯಾರ್ಥಿನಿ ಅನ್ನಪೂರ್ಣ ಕಾಮತ್‍ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಅನ್ನಪೂರ್ಣ ಕಾಮತ್ ಅವರು ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) ವತಿಯಿಂದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಿದ್ದರು. ಪ್ರತಿ ಭಾರಿ 160 ವಿದ್ಯಾರ್ಥಿಗಳು ಪರೇಡ್‍ನಲ್ಲಿ ಭಾಗವಹಿಸುತ್ತಿದ್ದರು. ಕೋವಿಡ್ ಕಾರಣದಿಂದಾಗಿ ಈ ಭಾರಿ 80 ವಿದ್ಯಾರ್ಥಿಗಳು ಮಾತ್ರ ಪಾಲ್ಗೊಂಡಿದ್ದರು. 30 ವರ್ಷದ ಬಳಿಕ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ … Read more