ಶಿವಮೊಗ್ಗದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡು ನಾಡಗೀತೆ
SHIVAMOGGA LIVE NEWS | 27 APRIL 2023 ELECTION NEWS : ಬಿಜೆಪಿ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ (State Anthem) ಪ್ರಸಾರ ಮಾಡಲಾಗಿದೆ. ಕೂಡಲೆ ಮಧ್ಯೆ ಪ್ರವೇಶಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮಿಳುನಾಡು ನಾಡಗೀತೆಯನ್ನು ಅರ್ಧಕ್ಕೆ ನಿಲ್ಲಿಸಿದರು. ಶಿವಮೊಗ್ಗದ ಎನ್‌ಇಎಸ್ ಮೈದಾದನಲ್ಲಿ ತಮಿಳು ಸಮುದಾಯದ ಸಮಾವೇಶ ಆಯೋಜಿಸಲಾಗಿತ್ತು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಸಾಮಾವೇಶ ಆರಂಭವಾಗುತ್ತಿದ್ದಂತೆ ತಮಿಳುನಾಡು ನಾಡಗೀತೆ (State Anthem) ಪ್ರಸಾರ ಮಾಡಲಾಯಿತು. ಅರ್ಧಕ್ಕೆ ತಡೆದ ಈಶ್ವರಪ್ಪ ಸಮಾವೇಶ … Read more