ಶಿವಮೊಗ್ಗದಲ್ಲಿ ಅಂಟಿಗೆ ಪಂಟಿಗೆ ಕಲಾ ಪ್ರದರ್ಶನ, ಮನೆ ಮನೆಗೆ ಕರೆಸಿಕೊಳ್ಳಲು ಇದೆ ಅವಕಾಶ

D-Manjunath-Sahitya-Parishad-Press-Meet

SHIVAMOGGA LIVE NEWS | 1 NOVEMBER 2023 SHIMOGA : ಕರ್ನಾಟಕ ಜಾನಪದ ಪರಿಷತ್ತು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖಾ ಮಠದ ಸಹಯೋಗದಲ್ಲಿ ನವೆಂಬರ್ 21ರ ಸಂಜೆ ದೀಪಾವಳಿ ಪ್ರಯುಕ್ತ ಮಲೆನಾಡಿನ ವಿಶಿಷ್ಟ ಜನಪದ ಕಲೆ ಅಂಟಿಗೆ ಪಂಟಿಗೆ (Antige Pantige) ಕಲಾ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿವಮೊಗ್ಗ ಸಾಹಿತ್ಯ ಗ್ರಾಮದಲ್ಲಿ ನಡೆದ ಕಸಾಪ, ಕಸಾಸಾಂ ವೇದಿಕೆ, ಕಜಾಪ ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಮಾಲೋಚನೆ ಸಭೆಯಲ್ಲಿ ನವೆಂಬರ್ ತಿಂಗಳ ಕಾರ್ಯಕ್ರಮಗಳ ಕುರಿತು ತೀರ್ಮಾನ … Read more

ತೀರ್ಥಹಳ್ಳಿ ಯುವಕರ ವಿಭಿನ್ನ ಪ್ರಯೋಗಕ್ಕೆ ಭರ್ಜರಿ ರೆಸ್ಪಾನ್ಸ್, ಜನರ ಕಣ್ತೆರೆಸುತ್ತಿದೆ ಡಿಫರೆಂಟ್ ಅಂಟಿಗೆ ಪಂಟಿಗೆ

311019 Different Antige Pantige in Thirthahalli 1

ಶಿವಮೊಗ್ಗ ಲೈವ್.ಕಾಂ | SHIMOGA | 31 ಅಕ್ಟೋಬರ್ 2019 ಮಲೆನಾಡು ಭಾಗದ ಸರ್ಕಾರಿ ಶಾಲೆ ಉಳಿವಿಗೆ ಯುವಕರ ವಿಭಿನ್ನ ಪ್ರಯತ್ನ. ಅಂಟಿಗೆ ಪಂಟಿಗೆ ಮೂಲಕ ಜನರಲ್ಲಿ ಜಾಗೃತಿ. ಮನೆ ಮನೆಗು ತೆರಳಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮನವಿ. ಮಲೆನಾಡಿಗರ ಪ್ರಮುಖ ಆಚರಣೆಗಳಲ್ಲಿ ಒಂದು ಅಂಟಿಗೆ ಪಂಟಿಗೆ. ದೀಪಾವಳಿ ಸಂದರ್ಭ ಮನೆ ಮನೆಗು ತೆರಳಿ ದೀಪ ಬೆಳಗಿಸಲಾಗುತ್ತದೆ. ಇದೆ ಅಂಟಿಗೆ ಪಂಟಿಗೆಯನ್ನು ಸರ್ಕಾರಿ ಶಾಲೆ ಉಳಿವಿನ ಜಾಗೃತಿ ಯಾತ್ರೆಯಾಗಿ ಪರಿವರ್ತಿಸಿಕೊಂಡಿದೆ ತೀರ್ಥಹಳ್ಳಿಯ ಯುವಕರ ತಂಡ. ಎರಡು … Read more