ಯಡಿಯೂರಪ್ಪ ಅವರಿಗೆ ಶಿವಮೊಗ್ಗದಲ್ಲಿ ನಮ್ಮೊಲುಮೆ, ಅನುಶ್ರೀ, ವಿಜಯ ಪ್ರಕಾಶ್, ರಾಜೇಶ್ ಕೃಷ್ಣನ್ ಅವರಿಂದ ಭಾವಾಭಿನಂದನೆ

150221 Chief Minister Yedyurappa Smiling 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 FEBRUARY 2021 ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಜಿಲ್ಲೆಯ ನಾಗರೀಕರ ಪರವಾಗಿ ನಮ್ಮೊಲುಮೆ ಹೆಸರಿನಲ್ಲಿ ಅಭಿನಂದನೆ ಸಲ್ಲಿಸಲಾಗುತ್ತಿದೆ ಎಂದು ಯಡಿಯೂರಪ್ಪ ಅಭಿನಂದನಾ ಸಮಿತಿ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಎಸ್‌.ರುದ್ರೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರುದ್ರೇಗೌಡ ಅವರು, ಫೆಬ್ರವರಿ 28ರಂದು ಸಂಜೆ 6 ಗಂಟೆಗೆ ಶಿವಮೊಗ್ಗದ ಹಳೆ ಜೈಲು ಆವರಣದಲ್ಲಿ ನಮ್ಮೊಲುಮೆ ಕಾರ್ಯಕ್ರಮ ನಡೆಯಲಿದೆ ಎಂದರು. ಸಂಜೆ ಭಾವಾಭಿನಂದನಾ ಯಡಿಯೂರಪ್ಪ ಅವರಿಗೆ ಸನ್ಮಾನ ಮುಗಿದ ಬಳಿಕ ಭಾವಾಭಿನಂದನ … Read more