ಭದ್ರಾವತಿ ಅನ್ವರ್ ಕಾಲೋನಿಯಲ್ಲಿ ಮನೆ ಮೇಲೆ ಪೊಲೀಸರ ದಾಳಿ, ಇಬ್ಬರ ವಿರುದ್ಧ ಕೇಸ್
ಭದ್ರಾವತಿ | ಖಚಿತ ಮಾಹಿತಿ ಮೇರೆಗೆ ಮನೆ ಒಂದರ ಮೇಲೆ ಪೊಲೀಸರು ದಾಳಿ (POLICE RAID) ನಡೆಸಿ 300 ಕೆ.ಜಿ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ. 8 ಜಾನುವಾರುಗಳ ರಕ್ಷಣೆ ಮಾಡಿದ್ದಾರೆ. ಭದ್ರಾವತಿ ನಗರದ ಅನ್ವರ್ ಕಾಲೋನಿಯ ಮೋಹಿನ್ ಮೊಹಲ್ಲಾದ 1ನೇ ಅಡ್ಡರಸ್ತೆಯ ಮನೆಯೊಂದರ ಮೇಲೆ ದಾಳಿ ನಡೆಸಲಾಗಿದೆ. ಗೋವುಗಳ ವಧೆ ಮಾಡಿ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಭದ್ರಾವತಿ ಹಳೆ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋವುಗಳ ರಕ್ಷಣೆ ಶೆಡ್’ನಲ್ಲಿ … Read more