ಮತ್ತೆ ಅಪೆಕ್ಸ್ ಬ್ಯಾಂಕ್‌ಗೆ ಆರ್.ಎಂ.ಮಂಜುನಾಥಗೌಡ
SHIVAMOGGA LIVE NEWS | 8 FEBRUARY 2024 SHIMOGA : ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ನಾಮನಿರ್ದೇಶನ ಮಾಡಿಕೊಳ್ಳಲು ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಬಸವಾನಿ ವಿಜಯದೇವ್ ಈ ಹಿಂದೆ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ನಾಮನಿರ್ದೇಶನಗೊಂಡಿದ್ದರು. ಅವರು ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ಖಾಲಿ ಉಳಿದಿತ್ತು. ಮಂಜುನಾಥ ಗೌಡ ಅವರ ನಿರ್ದೇಶಕ ಸ್ಥಾನ ಐದು ವರ್ಷಗಳ ಅವಧಿಗೆ ಇರುತ್ತದೆ. ಈ … Read more