ಶಿವಮೊಗ್ಗ ಜಿಲ್ಲೆ, ಈವರೆಗೂ ಎಷ್ಟು ಬಿಪಿಎಲ್ ಕಾರ್ಡುಗಳು ಎಪಿಎಲ್‌ಗೆ ಬದಲಾಗಿವೆ?
SHIMOGA NEWS, 21 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗು 2295 ಬಿಪಿಎಲ್ ಪಡಿತರ (BPL Card) ಚೀಟಿಗಳನ್ನು ಎಪಿಎಲ್‌ಗೆ ಪರಿವರ್ತಿಸಲಾಗಿದೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿ ಮಾಡುವವರು ಬಿಪಿಎಲ್ ಕಾರ್ಡ್ ಹೊಂದಿರುವುದನ್ನು ಪರಿಶೀಲಿಸಿ ಎಪಿಎಲ್‌ಗೆ ಬದಲಿಸಲಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ? ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 4.9 ಲಕ್ಷ ಪಡಿತರ ಚೀಟಿಗಳಿವೆ. ಇದರಲ್ಲಿ 1.2 ಲಕ್ಷ ಎಪಿಎಲ್, 3.52 ಲಕ್ಷ ಬಿಪಿಎಲ್, 36 ಸಾವಿರ ಅಂತ್ಯೋದಯ ಕಾರ್ಡುಗಳಿವೆ. ಈ ಪೈಕಿ ಏಪ್ರಿಲ್ 1 … Read more