ರಾಜ್ಯಾದ್ಯಂತ ಸಿನಿಮಾ ಥಿಯೇಟರ್’ಗಳಲ್ಲಿ ಅಪ್ಪುಗೆ ನಮನ, ಶಿವಮೊಗ್ಗದಲ್ಲೂ ಗೌರವ ಅರ್ಪಣೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021 ನಟ ಪುನೀತ್ ರಾಜಕುಮಾರ್ ಅವರಿಗೆ ಇವತ್ತು ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಚಿತ್ರಮಂದಿರಗಳಲ್ಲೂ ನಮನ ಸಲ್ಲಿಸಲಾಯಿತು. ಶಿವಮೊಗ್ಗದ ಚಿತ್ರಮಂದಿರಗಳಲ್ಲೂ ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಇರಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಗರದ ಹೆಚ್.ಪಿ.ಸಿ ಚಿತ್ರಮಂದಿರದಲ್ಲಿ ನಟ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬಳಿ ಕ್ಯಾಂಡಲ್ ಬೆಳಗಿ ಮೌನಾಚರಣೆ ಮಾಡಲಾಯಿತು. ಸೂರ್ಯವಂಶಿ ಸಿನಿಮಾ ಪ್ರದರ್ಶನ ಹಿನ್ನೆಲೆಯಲ್ಲಿ ಚಿತ್ರಮಂದಿರಕ್ಕೆ ಬಂದಿದ್ದ ಪ್ರೇಕ್ಷಕರು ಕೂಡ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ … Read more