ಶಿವಮೊಗ್ಗದಲ್ಲಿ ಸೌದಿ ಅರೇಬಿಯಾ ಕರೆನ್ಸಿ ಸಹಿತ ಆರೋಪಿ ಅರೆಸ್ಟ್‌, ಚಿನ್ನಾಭರಣ ಕದ್ದು ಗಿರವಿ ಇಟ್ಟಿದ್ದ ಕಳ್ಳ

Police-arrest-saleem-with-saudi-arabia-currency.

SHIVAMOGGA LIVE NEWS | 7 FEBRUARY 2024 SHIMOGA : ಮನೆಗಳ್ಳತನ ಮಾಡಿ ಚಿನ್ನಾಭರಣವನ್ನು ಫೈನಾನ್ಸ್‌ ಸಂಸ್ಥೆಯಲ್ಲಿ ಗಿರವಿ ಇಟ್ಟಿದ್ದ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಆತನಿಂದ ಸೌದಿ ಆರೇಬಿಯಾದ ಕರೆನ್ಸಿ ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಮಂಜುನಾಥ ಬಡಾವಣೆಯ ಸಲೀಂ (44) ಎಂಬಾತನನ್ನು ಬಂಧಿಸಲಾಗಿದೆ. ಸೌದಿ ಅರೇಬಿಯಾದ ನೋಟ್‌ ಕದ್ದಿದ್ದ ಶಿವಮೊಗ್ಗದ ಆರ್‌ಎಂಎಲ್‌ ನಗರದ ಸಲ್ಮಾ ಖಾನಂ ಅವರು ಸೌದಿ ಅರೇಬಿಯಾದಲ್ಲಿ ತಮ್ಮ ಪತಿ ಬಳಿ ತೆರಳಿದ್ದರು. ಈ ವೇಳೆ ಮನೆಯ ಬೀಗ … Read more