BREAKING NEWS – ಭದ್ರಾ ಎಡದಂಡೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
ಹೊಳೆಹೊನ್ನೂರು: ಭದ್ರಾ ಎಡದಂಡೆ ನಾಲೆಯಲ್ಲಿ ಒಂದೇ ಕುಟುಂಬದ ನಾಲ್ವರು (family members) ನಾಪತ್ತೆಯಾಗಿದ್ದಾರೆ. ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್ನಲ್ಲಿ ಘಟನೆ ಸಂಭವಿಸಿದೆ. ನೀಲಾಬಾಯಿ, ಅವರ ಮಗ ರವಿಕುಮಾರ್, ಮಗಳು ಶ್ವೇತಾ, ಅಳಿಯ ಪರಶುರಾಮ್ ನಾಪತ್ತೆಯಾಗಿದ್ದಾರೆ. ಹೇಗಾಯ್ತು ಘಟನೆ? ಭದ್ರಾ ಎಡದಂಡೆ ನಾಲೆಯಲ್ಲಿ ಬಟ್ಟೆ ಒಗೆಲು ಬಂದಿದ್ದಾಗ ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ನಾಲೆಗೆ ಜಾರಿ ಒಬ್ಬರ ರಕ್ಷಣೆಗೆ ಮತ್ತೊಬ್ಬರು ಅವರ ಹಿಂದೆ ಇನ್ನೊಬ್ಬರು ಎಂಬಂತೆ ನಾಲೆಗೆ ಇಳಿದಿರುವ ಸಾಧ್ಯತೆ ಇದೆ … Read more