ತೀರ್ಥಹಳ್ಳಿ ಮೂಲದ ಶಂಕಿತ ದೆಹಲಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌

Shimoga-City-NIA-Team

SHIVAMOGGA LIVE NEWS | 14 SEPTEMBER 2023 NEW DELHI : ಐಎಸ್‌ಐಎಸ್‌ ಉಗ್ರ ಸಂಘಟನೆಯ ಶಂಕಿತ (Suspected) ಉಗ್ರ ಅರಾಫತ್‌ ಅಲಿ ಎಂಬಾತನನ್ನು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಈತ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನವನು. ಕೀನ್ಯಾ ದೇಶದ ನೈರೋಬಿಯಿಂದ ಅರಾಫತ್‌ ಅಲಿ ನವದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ. ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಶಂಕಿತ ಅರಾಫತ್‌ ಅಲಿ 2020ರಿಂದ … Read more