ಶಿವಮೊಗ್ಗದಲ್ಲಿ ಪೊರಕೆ ಹಿಡಿದು ದೇಗುಲದ ಆವರಣದ ಸ್ವಚ್ಛಗೊಳಿಸಿದ ಸಂಸದ, ಶಾಸಕರು

Temple-cleaning-by-MP-BY-Raghavendra-and-MLA-Channabasappa

SHIVAMOGGA LIVE NEWS | 14 JANUARY 2024 SHIMOGA : ರಾಷ್ಟ್ರವ್ಯಾಪಿ ದೇಗುಲ ಸ್ವಚ್ಛತಾ ಅಭಿಯಾನದ ಹಿನ್ನೆಲೆ ನಗರದ ಹೊಳೆಹೊನ್ನೂರು ರಸ್ತೆ ರೈಲ್ವೆ ಗೇಟ್‌ ಪಕ್ಕದಲ್ಲಿರುವ ಅರಕೇಶ್ವರ ದೇಗುಲದಲ್ಲಿ ಶಿವಮೊಗ್ಗ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್.ಚನ್ನಬಸಪ್ಪ ಪೊರಕೆ ಹಿಡಿದು ಶ್ರಮದಾನ ಮಾಡಿದರು. ವಿಧಾನ ಪರಿಷತ್‌ ಸದಸ್ಯರಾದ ಎಸ್‌.ರುದ್ರೇಗೌಡ, ಡಿ.ಎಸ್.‌ಅರುಣ್‌, ಪ್ರಮುಖರಾದ ಗಿರೀಶ್‌ ಪಟೇಲ್‌ ಸೇರಿದಂತೆ ಬಿಜೆಪಿಯ ಹಲವು ಪ್ರಮುಖರು ಈ ಸಂದರ್ಭ ಹಾಜರಿದ್ದರು. ಇದನ್ನೂ ಓದಿ – ಸಿಗಂದೂರು ಜಾತ್ರೆಗೆ … Read more