BREAKING NEWS – ತೀರ್ಥಹಳ್ಳಿ ಅಗ್ನಿ ದುರಂತ ಕೇಸ್, ಗಂಭೀರ ಗಾಯಗೊಂಡಿದ್ದ ಯುವಕ ಕೊನೆಯುಸಿರು
SHIVAMOGGA LIVE NEWS | 10 OCTOBER 2023 THIRTHAHALLI : ಅರಳಸುರಳಿ ಗ್ರಾಮದಲ್ಲಿನ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ (Injured) ಭರತ್ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ಮಾಹಿತ ನೀಡಿದ್ದಾರೆ. ಅರಳಸುರಳಿಯಲ್ಲಿ ಒಂದೇ ಕುಟುಂಬದ ಮೂವರು ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ್ದರು. ಗಂಭೀರ ಗಾಯಗೊಂಡಿದ್ದ ಭರತ್‌ನನ್ನು (28) ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಕೊನೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ … Read more