ಭದ್ರಾವತಿಯಲ್ಲಿ ಗ್ಯಾರಂಟಿ ಯೋಜನೆ ಸಾರ್ವಜನಿಕ ಸಭೆ, ಏನಂದ್ರು ಎಂಎಲ್ಎ?
ಭದ್ರಾವತಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಸಾಮಾಜಿಕ ಹಾಗೂ ಆರ್ಥಿಕ ಅಸಮಾನತೆ ತಗ್ಗಿಸಲು ಸಾಧ್ಯ ಎಂದು ಶಾಸಕ ಬಿ.ಕೆ.ಸಂಗಮೇಶ್ವರ ಹೇಳಿದರು. (public meeting) ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಆಯೋಜಿಸಿದ್ದ ಸಾರ್ವಜನಿಕ ಸಭೆ ಉದ್ಘಾಟಿಸಿ ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಕೆಳ- ಮಧ್ಯಮ ಕುಟುಂಬಗಳ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಯಲ್ಲಿ ಗುಣಾತ್ಮಕ ಬದಲಾವಣೆ ತಂದಿದೆ ಎಂದರು. ಪಂಚ ಗ್ರಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ … Read more