ಟ್ರಾಕ್ಟರ್‌ನಲ್ಲಿ ತೋಟಕ್ಕೆ ನುಗ್ಗಿ ಅಡಿಕೆ ಕಳವು
HOLEHONNURU NEWS, 24 OCTOBER 2024 : ತೋಟಕ್ಕೆ ಅತಿಕ್ರಮ ಪ್ರವೇಶ ಮಾಡಿ ಅಡಿಕೆ (Adike) ಕೊಯ್ದು ಟ್ರಾಕ್ಟರ್‌ನಲ್ಲಿ ಕೊಂಡೊಯ್ಯುತ್ತಿದ್ದಾಗ ತಡೆದ ಮಾಲೀಕನಿಗೆ ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಘಟನೆ ಸಂಭವಿಸಿದೆ. ಈಶ್ವರಪ್ಪ ಎಂಬುವವರಿಗೆ ಸೇರಿದ ತೋಟದಲ್ಲಿ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಟ್ರಾಕ್ಟರ್ ಮತ್ತು ಬೈಕುಗಳಲ್ಲಿ ಬಂದವರು ತೋಟದಲ್ಲಿ ಸುಮಾರು 20 ರಿಂದ 25 ಕ್ವಿಂಟಾಲ್ ಅಡಿಕೆ ಕೊಯ್ದು ತುಂಬಿಕೊಂಡು ಹೋಗುತ್ತಿದ್ದರು. ಇದನ್ನು … Read more