ರಾತ್ರೋರಾತ್ರಿ ನೂರಾರು ಅಡಿಕೆ ಮರಗಳಿಗೆ ಗರಗಸ ಹಾಕಿದ ದುಷ್ಕರ್ಮಿಗಳು
HOLEHONNURU NEWS, 21 SEPTEMBER 2024 : ಫಸಲಿಗೆ ಬಂದಿದ್ದ ಅಡಿಕೆ ಮರಗಳನ್ನು (Areca Tree) ದುಷ್ಕರ್ಮಿಗಳು ರಾತ್ರೋರಾತ್ರಿ ಕಡಿದು ನಾಶ ಮಾಡಿದ್ದಾರೆ. ಹೊಳೆಹೊನ್ನೂರು ಸಮೀಪದ ಕಲ್ಲಿಹಾಳು ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ. ಕಲ್ಲಿಹಾಳ್ ಗ್ರಾಮದ ಷಹಿಮುನ್ನಿಸ ಅವರಿಗೆ ಸೇರಿದ 1.6 ಎಕರೆ ಜಮೀನಿನಲ್ಲಿ ಸುಮಾರು 34 ವರ್ಷದ ಫಲ ನೀಡುತ್ತಿದ್ದ ಅಡಿಕೆ ಮರಗಳಿದ್ದವು. ಬುಧವಾರ ಬೆಳಗ್ಗೆ ಅಡಕೆ ಕಟಾವು ಮಾಡಬೇಕಿತ್ತು. ಮಂಗಳವಾರ ರಾತ್ರಿ ವೇಳೆಗೆ ದುಷ್ಕರ್ಮಿಗಳು ಸುಮಾರು 700 ಅಡಿಕೆ ಮರಗಳನ್ನು ಗರಗಸದಿಂದ ಅರ್ಧಕ್ಕೆ ಕತ್ತರಿಸಿದ್ದಾರೆ. … Read more