ಮಾಜಿ ಸೈನಿಕರ ನೇಮಕಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಶಿವಮೊಗ್ಗ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಗೆ ಹೊರಗುತ್ತಿಗೆ ಆಧಾರದಲ್ಲಿ ಒಬ್ಬರು ಮಾಜಿ ಸೈನಿಕರನ್ನು ಲಿಪಿಕ ಸಿಬ್ಬಂದಿಯನ್ನಾಗಿ ಲಿಖಿತ ಪರೀಕ್ಷೆಯ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. 60 ವರ್ಷ ಮೀರದ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯು ಸರ್ಕಾರದ ಕಾಯಂ ಹುದ್ದೆಗೆ ಸಮನಾಗಿರುವುದಿಲ್ಲ. ಸೇವಾ ಕಾಯಮಾತಿಗೂ ಅವಕಾಶವಿರುವುದಿಲ್ಲ. ಆಸಕ್ತರು ಡಿ.5ರ ಸಂಜೆ 5 ಗಂಟೆಯೊಳಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಸ್ವ–ವಿವರಗಳೊಂದಿಗೆ, ಸ್ವ ಹಸ್ತಾಕ್ಷರದಲ್ಲಿ ಅರ್ಜಿಯನ್ನು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, … Read more