ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸರ ದಾಳಿ, ಆರು ಮಂದಿ ಅರೆಸ್ಟ್

Ganja-Raid-in-Shimoga-Bhadravathi.

SHIVAMOGGA LIVE NEWS | 4 ಏಪ್ರಿಲ್ 2022 ದೊಡ್ಡಪೇಟೆ ಮತ್ತು ಭದ್ರಾವತಿ ಹಳೇನಗರ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಹೊಸಮನೆ ರಸ್ತೆ ಜಂಬಣ್ಣ ರೈಸ್ ಮಿಲ್ ಹತ್ತಿರ ಖಾಲಿ ಜಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ದೊಡ್ಡಪೇಟೆ ಠಾಣೆ ಪೊಲೀಸರು, ಬಂಧಿತರಿಂದ 1.100 ಕೆಜಿ ಗಾಂಜಾ, 3,670 ರೂ. ನಗದು, 1 ಬೈಕ್‌ನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿವಮೊಗ್ಗ ಬನ್ನಿಕೆರೆಯ … Read more