ಶಿವಮೊಗ್ಗ ಎಪಿಎಂಸಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ, ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಅರೆಸ್ಟ್
ಶಿವಮೊಗ್ಗ ಲೈವ್.ಕಾಂ |SHIMOGA NEWS | 1 DECEMBER 2020 ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶಿವಮೊಗ್ಗ ಎಪಿಎಂಸಿಯಲ್ಲಿ ದಾಳಿ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯೊಬ್ಬರನ್ನು ಬಂಧಿಸಿದ್ದಾರೆ. ಎಪಿಎಂಸಿಯ ಸಹಾಯಕ ನಿರ್ದೇಶಕರ ಕಚೇರಿಯ ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಬಂಧಿತರು. ಐದು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಎಪಿಎಂಸಿ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಅವರು 10 ಸಾವಿರ ರೂ. ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಉಮಾ ಮಹೇಶ್ ಎಂಬುವವರು ದೂರು … Read more