ಹೆಚ್ಚಿನ ತೆರಿಗೆಯಿಂದಾಗಿ ವ್ಯಸನಿಗರು ಗಾಂಜಾಗೆ ದಾಸರಾಗುತ್ತಿದ್ದಾರೆ, ಎಂಎಲ್‌ಸಿ ಆಕ್ರೋಶ
ಶಿವಮೊಗ್ಗ: ರಾಜ್ಯದಲ್ಲಿ ಅಬಕಾರಿ ಮೇಲಿನ ತೆರಿಗೆ ಎದ್ವಾತದ್ವಾ ಏರಿಸುವುದರ ಮೂಲಕ ವ್ಯಸನಿಗರು ಗಾಂಜಾ ಸೇವನೆಗೆ ದಾಸರಾಗುವಂತೆ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಎಸ್.ಅರುಣ್, ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲು ಅಧಿವೇಶನದಲ್ಲಿ ಆಗ್ರಹಿಸಲಾಗುವುದು. ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆಯ ಹೊರೆ ಹೇರುತ್ತಿದೆ. ಅಬಕಾರಿ, ರಾಜ್ಯ ಹೆದ್ದಾರಿ, ಸ್ಟಾಂಪ್ ಡ್ಯೂಟಿ ಮೊದಲಾದವುಗಳ ಮೇಲೆ ಮನಸ್ಸಿ … Read more