ಯಡಿಯೂರಪ್ಪ ಆರೋಗ್ಯ ಸುಧಾರಣೆಗೆ ಶಿವಮೊಗ್ಗದಲ್ಲಿ ವಿಶೇಷ ಪೂಜೆ, ಹೋಮ

110820 Special Pooja for Yedyurappa in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೋನದಿಂದ ಗುಣವಾಗಿದ್ದು, ಅವರ ಆರೋಗ್ಯ ಸುಧಾರಿಸಿ, ಯಾವುದೇ ತೊಂದರೆ ಆಗದಂತೆ ಪ್ರಾರ್ಥಿಸಿ ಇವತ್ತು ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕೋಟೆ ‍ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ, ಯಡಿಯೂರಪ್ಪ ಪುತ್ರಿ ಬಿ.ವೈ.ಅರುಣಾದೇವಿ, ಯಡಿಯೂರಪ್ಪ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕಾರ್ಯತರು ಪೂಜೆಯಲ್ಲಿ ಭಾಗಹಿಸಿದ್ದರು. ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಯಾವುದೇ … Read more