ಶಿವಮೊಗ್ಗದಲ್ಲಿ ನಟ ರಮೇಶ್ ಅರವಿಂದ್, ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ನವೆಂಬರ್ 2021 ನಟ ರಮೇಶ್ ಅರವಿಂದ್ ಅವರು ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ವಿಚಾರ ತಿಳಿದು ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಶೋ ರೂಂ ಒಂದರ ಉದ್ಘಾಟನೆಗಾಗಿ ನಟ ರಮೇಶ್ ಅರವಿಂದ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ರಮೇಶ್ ಅರವಿಂದ್, ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಅತಿದೊಡ್ಡ ನಷ್ಟ ಅನುಭವಿಸುತ್ತಿದ್ದೇವೆ. ಎಲ್ಲರಿಗೂ ಅವರೊಂದಿಗೆ ನನೆಪುಗಳಿವೆ. ಅಪ್ಪುಗೆ ನಮನ ಸಲ್ಲಿಸುವ … Read more