ಶಿವಮೊಗ್ಗಕ್ಕೆ ಬರಲಿದ್ದಾರೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
SHIVAMOGGA LIVE NEWS |10 JANUARY 2023 ಶಿವಮೊಗ್ಗ : ಆಮ್ ಆದ್ಮಿ ಪಕ್ಷದ (Aam Admi Party) ಪರವಾಗಿ ಪ್ರಚಾರ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ (IPS) ಅಧಿಕಾರಿ ಭಾಸ್ಕರ್ ರಾವ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಸ್ಕರ್ ರಾವ್ ಅವರು, ರಾಜಕೀಯವಾಗಿ ಶಿವಮೊಗ್ಗ ಜಿಲ್ಲೆ ಅತ್ಯಂತ ಪ್ರಮುಖ ಕ್ಷೇತ್ರವಾಗಿದೆ. ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಂದಲು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದು ತಿಳಿಸಿದರು. … Read more