ಶಿವಮೊಗ್ಗದಲ್ಲಿ ಬೀದಿಗಿಳಿದ ಕಾರ್ಮಿಕ ಸಂಘಟನೆಗಳು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
SHIVAMOGGA LIVE NEWS | 30 ಮಾರ್ಚ್ 2022 ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ “ಜನರನ್ನು ಉಳಿಸಿ ದೇಶವನ್ನು ಉಳಿಸಿ” ಎಂಬ ಘೋಷವಾಕ್ಯದೊಂದಿಗೆ ಶಿವಮೊಗ್ಗದಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಖಾಸಗೀಕರಣ ಬೇಡ. ಎಲ್ಲಾ ಶ್ರಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು, ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಹಳೆ ಪಿಂಚಣಿ ಯೋಜನೆ ಜಾರಿಯಾಗಬೇಕು ಸೇರಿದಂತೆ ಸುಮಾರು 12 ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು. ಜನರ … Read more