ಶಿವಮೊಗ್ಗದಲ್ಲಿ ಜಿ+2 ಮನೆಗಳ ಹಂಚಿಕೆಗೆ ಅರ್ಜಿ ಅಹ್ವಾನ, ಯಾರೆಲ್ಲ, ಹೇಗೆ ಅರ್ಜಿ ಸಲ್ಲಿಸಬೇಕು?
SHIVAMOGGA LIVE NEWS | 28 ಫೆಬ್ರವರಿ 2022 ಗೋಪಿಶೆಟ್ಟಿ ಕೊಪ್ಪ ಗ್ರಾಮದಲ್ಲಿ ನಿರ್ಮಿಸಿರುವ ಜಿ+2 ಮಾದರಿಯ ಮನೆಗಳನ್ನು ಹಂಚುವ ಸಂಬಂಧ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗೋಪಿಶೆಟ್ಟಿಕೊಪ್ಪ ಗ್ರಾಮದ 19.23 ಎಕರೆ ಜಮೀನಿನಲ್ಲಿ ಜಿ+2 ಮಾದರಿ ಮನೆಗಳನ್ನು ನಿರ್ಮಿಸಲಾಗಿದೆ. ನಿವೇಶನ ರಹಿತರಿಗೆ ಈ ಮನೆಗಳ ಹಂಚಿಕೆ ಮಾಡಲು ಶಿವಮೊಗ್ಗ ನಗರ ಆಶ್ರಯ ಸಮಿತಿ ನಿರ್ಧರಿಸಿದೆ. ಅರ್ಜಿ ಸಲ್ಲಿಸುವುದು ಹೇಗೆ? shivamoggacitycorp.org ಜಾಲತಾಣದ Ashraya Yojane … Read more