ಶಿವಮೊಗ್ಗದ ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡ ಮಹಿಳೆ, ಜೊತೆಗಿದ್ದ ವ್ಯಕ್ತಿ ಯಾರು? SP ಫಸ್ಟ್ ರಿಯಾಕ್ಷನ್?
ಶಿವಮೊಗ್ಗ: ನಗರದ ಸಾಗರ ರಸ್ತೆಯ ಅಶೋಕ ಗ್ರ್ಯಾಂಡ್ ಲಾಡ್ಜ್‌ನ ಕೊಠಡಿಯಲ್ಲಿ ಮಹಿಳೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಆ ಸಂದರ್ಭ ಕೊಠಡಿಯಲ್ಲಿದ್ದ ಪರಿಚಿತ ವ್ಯಕ್ತಿಗು ಸುಟ್ಟ ಗಾಯಗಳಾಗಿವೆ. ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ರೂಮ್‌ನಲ್ಲಿ ಗೀತಾ ಜೊತೆಗೆ ಗಿರೀಶ್ ದಾವಣಗೆರೆಯ ಗಿರೀಶ್ ಎಂಬುವವರ ಹೆಸರಿನಲ್ಲಿ ಅಶೋಕ ಗ್ರ್ಯಾಂಡ್ ಲಾಡ್ಜ್‌ನಲ್ಲಿ ರೂಂ ಬುಕ್ ಆಗಿತ್ತು. ರೂಂ ನಂಬರ್ 211ರಲ್ಲಿ ಗಿರೀಶ್ ಜೊತೆಗೆ ಗೀತಾ (45) ಎಂಬುವವರು ತಂಗಿದ್ದರು. ಕಳೆದ ರಾತ್ರಿ … Read more