ಶಿವಮೊಗ್ಗದಲ್ಲಿ 620 ಮನೆಗಳ ಹಂಚಿಕೆ, ಸೌಲಭ್ಯವಿಲ್ಲದ್ದಕ್ಕೆ ಕಾಂಗ್ರೆಸ್ ಪಕ್ಷ ಗರಂ, ಮಾಜಿ ಎಂಎಲ್ಎ ಆರೋಪಗಳೇನು?
SHIVAMOGGA LIVE NEWS | 8 FEBRURARY 2023 SHIMOGA : ಚುನಾವಣೆ ಹಿನ್ನೆಲೆ ಮೂಲ ಸೌಲಭ್ಯ ಒದಗಿಸದೆ ತರಾತುರಿಯಲ್ಲಿ ಫಲಾನುಭವಿಗಳಿಗೆ ಆಶ್ರಯ ಮನೆಗಳನ್ನು (Ashraya House) ಹಂಚಿಕೆ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್ ಅವರು, ಕಾಮಗಾರಿ ಪೂರ್ಣಗೊಂಡ ಮೇಲೆ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು. ಆದರೆ ಚುನಾವಣೆ ಹಿನ್ನೆಲೆ ತರಾತುರಿಯಲ್ಲಿ ಫಲಾನುಭವಿಗಳಿಗೆ ಮನೆಗಳ ಹಂಚಿಕೆ ಮಾಡಲಾಗುತ್ತಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕರೆಯಿಸುತ್ತಿದ್ದಾರೆ ಎಂದರು. ಮನೆಗಳಿಗೆ … Read more