ಶಿವಮೊಗ್ಗದಲ್ಲಿ ಒಂದು ಲಕ್ಷದ ರೂ. ಲಂಚದ ಹಣದೊಂದಿಗೆ ಪೊಲೀಸ್ ಎಎಸ್‌ಐ ಲೋಕಾಯುಕ್ತ ಬಲೆಗೆ
SHIVAMOGGA LIVE NEWS | 6 APRIL 2024 SHIMOGA : ಲಂಚದ ಹಣ ಸ್ವೀಕರಿಸುವಾಗ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆ ಎಎಸ್‌ಐ, ರೆಹಮಾನ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಅವರನ್ನು ಬಂಧಿಸಲಾಗಿದೆ. ಆರ್‌ಎಂಎಲ್ ನಗರದ ಮಹಮದ್ ರಫೀಕ್ ಎಂಬಾತ ನೀಡಿದ ದೂರಿನ ಆಧಾರದ ಮೇಲೆ ಶುಕ್ರವಾರ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತರು 1 ಲಕ್ಷ ರೂ. ಲಂಚದ ಹಣ ಸಮೇತ ರೆಹಮಾನ್‌ನನ್ನು ಬಂಧಿಸಿದ್ದಾರೆ. ಜೂಜು ಅಡ್ಡೆ ವ್ಯವಹಾರಕ್ಕೆ ಸಂಬಂಧಿಸಿ ಏ.4ರಂದು ರಫೀಕ್‌ನನ್ನು ನಗರದ ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣದ … Read more