ಸಹಜ ಸ್ಥಿತಿಯತ್ತ ಶಿವಮೊಗ್ಗ, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ? ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್.ಕಾಂ |SHIMOGA NEWS | 4 DECEMBER 2020 ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಹಳೆ ಶಿವಮೊಗ್ಗ ಭಾಗದಲ್ಲಿ ಬೆಳಗ್ಗೆನೂ ಕರ್ಫ್ಯೂ ಮುಂದುವರೆದಿದೆ. ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ? ಬಿ.ಹೆಚ್.ರಸ್ತೆ | ಇಲ್ಲಿರುವ ಎಲ್ಲ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಜನ ಸಂಚಾರ ಸಂಪೂರ್ಣ ತಗ್ಗಿದೆ. ಬೆರಳೆಣಿಕೆಯಷ್ಟು ವಾಹನಗಳು ಸಂಚರಿಸುತ್ತಿವೆ. ಬಸ್ ಸೇರಿದಂತೆ ಭಾರೀ ವಾಹನಗಳಿಲ್ಲ. ಗಾಂಧಿ ಬಜಾರ್ | ಸಂಪೂರ್ಣ ಬಂದ್ ಆಗಿದೆ. ಸ್ಥಳೀಯರ ಹೊರತು ಮತ್ಯಾರಿಗೂ ಗಾಂಧಿ ಬಜಾರ್ ಪ್ರವೇಶವಿಲ್ಲ. ಬ್ಯಾರಿಕೇಡ್ ಹಾಕಿ ವಾಹನಗಳ … Read more