ಕ್ಷೇತ್ರ ಪರಿಚಯ | ಶಿವಮೊಗ್ಗ ಕ್ಷೇತ್ರ, ಜಾತಿ ಲೆಕ್ಕಾಚಾರ ತಲೆ ಕೆಳಗಾಗಿಸಿದ ಕ್ಷೇತ್ರ, ಹಿನ್ನೆಲೆ ಏನು?
SHIVAMOGGA LIVE NEWS | 6 DECEMBER 2022 ಶಿವಮೊಗ್ಗ : ಜಿಲ್ಲೆಯ ಅತ್ಯಂತ ಪ್ರಮುಖ ಕ್ಷೇತ್ರ ಶಿವಮೊಗ್ಗ ನಗರ. ಜಿಲ್ಲಾ ಕೇಂದ್ರವಾಗಿರುವುದರಿಂದ ಎಲ್ಲಾ ರಾಜಕೀಯ ಚಟುವಟಿಕೆಗು ಈ ಕ್ಷೇತ್ರ ವೇದಿಕೆಯಾಗಿದೆ. ಪ್ರಸ್ತುತ ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ನೇರಾನೇರ ಹೋರಾಟವಿದೆ. ಜೆಡಿಎಸ್, ಆಮ್ ಆದ್ಮಿ ಪಕ್ಷಗಳು ಜನರನ್ನು ತಲುಪಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. (Shimoga Legislative Assembly) ಆರಂಭದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಶಿವಮೊಗ್ಗ ನಗರ ಈಚೆಗೆ ಬಿಜೆಪಿ ತೆಕ್ಕೆಗೆ ಜಾರಿದೆ. ಕೆ.ಎಸ್.ಈಶ್ವರಪ್ಪ … Read more