ಹೊಸನಗರ ವಿಧಾನಸಭೆ ಕ್ಷೇತ್ರ ಹೋರಾಟಕ್ಕೆ ಮೊಳಗಿದ ಕಹಳೆ, ಹತ್ತು ಸಾವಿರ ಜನರಿಂದ ಪಾದಯಾತ್ರೆಗೆ ಪ್ಲಾನ್

160321 Hosanagara Assembly Protest in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 16 MARCH 2021 ಹೊಸನಗರ ವಿಧಾನಸಭೆ ಕ್ಷೇತ್ರ ಪುನರ್ ಸ್ಥಾಪಿಸುವ ಹೋರಾಟಕ್ಕೆ ಕಹಳ ಮೊಳಗಿದೆ. ಧರ್ಮಗುರುಗಳು, ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರ ನೇತೃತ್ವದಲ್ಲಿ ಪ್ರತಿಭಟನೆ ಶುರು ಮಾಡಲಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ಕಾರ್ಯವೇ ಅವೈಜ್ಞಾನಿಕವಾಗಿದೆ. ರಾಜ್ಯಕ್ಕೆ ಹಲವು ಯೋಜನೆಗಳು ಕೊಟ್ಟ ತಾಲೂಕನ್ನು ಪುನರ್ ವಿಂಗಡಣೆ ವೇಳೆ ಕೈಬಿಟ್ಟಿರುವುದು ಸರಿಯಲ್ಲ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಯಾರೆಲ್ಲ … Read more