ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಅವಿರೋಧ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?
ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ (Journalists) ಸಂಘದ ಜಿಲ್ಲಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹೆಚ್.ಯು.ವೈದ್ಯನಾಥ್ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಆರ್. ಎಸ್. ಹಾಲಸ್ವಾಮಿ ಹಾಗೂ ರಾಜ್ಯ ಸಮಿತಿಯ ನಿರ್ದೇಶಕರಾಗಿ ಕೆ. ವಿ. ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಸಮಿತಿಯ ನಿರ್ದೇಶಕ ಸ್ಥಾನಕ್ಕೆ ಶಿಕಾರಿಪುರದ ನಮ್ಮ ಕನ್ನಡ ನಾಡು ಪತ್ರಿಕೆಯ ರಾಜರಾವ್ ಎಂ. ಜಾದವ್‌ರವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆಯನ್ನು ಚುನಾವಣಾಧಿಕಾರಿ ಶ್ರೀನಿವಾಸ್ ಘೋಷಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದ ಕೃಷಿ ಮೇಳಕ್ಕೆ ಒಂದೇ ದಿನದಲ್ಲಿ 50,000ಕ್ಕೂ ಹೆಚ್ಚು ಜನರು, … Read more