ಪೆಟ್ರೋಲ್, ಡೀಸಲ್ ದರ ಏರಿಕೆ, ಶಿವಮೊಗ್ಗ ಪ್ರವಾಸಿ ಕಾರು ಚಾಲಕರ ಸಂಘದ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021 ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆ ಖಂಡಿಸಿ ಶಿವಮೊಗ್ಗದ ಪ್ರವಾಸಿ ಕಾರು ಚಾಲಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ | ದೇಶಾದ್ಯಂತ ಲಾರಿ ಮುಷ್ಕರ, ಶಿವಮೊಗ್ಗದಲ್ಲೂ ರಸ್ತೆಗಿಳಿಯದೆ ನಿಂತ ನೂರಾರು ಲಾರಿಗಳು ಗೋಪಿ ಸರ್ಕಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದ ಪ್ರವಾಸಿ ಕಾರು ಚಾಲಕರ ಸಂಘ, ಕರೋನದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಈ ಸಂದರ್ಭದಲ್ಲಿ ಬೆಲೆ ಏರಿಕೆಯಿಂದ ಜೀವನ ನಡೆಸುವುದೆ ಕಷ್ಟವಾಗಿದೆ. … Read more