ಸ್ಮಾರ್ಟ್ ಆಗಬೇಕಿದ್ದ ಶಿವಮೊಗ್ಗ ಈಗ ಧೂಳು ಸಿಟಿ, ಸ್ವಲ್ಪ ಯಾಮಾರಿದ್ರು ಜೀವಕ್ಕೆ ಕುತ್ತು ಫಿಕ್ಸ್, ವೈದ್ಯರ ಸೂಚನೆಗಳೇನು?
ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಡಿಸೆಂಬರ್ 2021 ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಪರಿಣಾಮ ನಗರದೆಲ್ಲೆಡೆ ಧೂಳು ಆವೃತ್ತವಾಗಿದ್ದು, ಸಾರ್ವಜನಿಕರ ಆರೋಗ್ಯ ಹದಗೆಡುತ್ತಿದೆ. ಕರೋನಾಕ್ಕಿಂತಲೂ ಧೂಳಿನ ಭೀತಿಯಿಂದಾಗಿ ಮಾಸ್ಕ್ ಧರಿಸಿ ಓಡಾಡುವಂತಾಗಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ ಏಕಕಾಲಕ್ಕೆ ಚರಂಡಿ, ರಸ್ತೆ, ಫುಟ್‌ಪಾತ್ ಹೀಗೆ ನಾನಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹೀಗಾಗಿ, ಜನರಿಗೆ ನಿತ್ಯ ಧೂಳಿನ ಸ್ನಾನವಾಗುತ್ತಿದೆ. ಹೊರಗಡೆ ಓಡಾಡಿದರೆ ಸಾಕು ಹಲವರಲ್ಲಿ ಶೀತ, … Read more